23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

ಬಳಂಜ: ಇಲ್ಲಿಯ ಕೊಂಗುಳ ನಿವಾಸಿ ಕೃಷಿಕರಾದ ಕರಿಯ ಪೂಜಾರಿ (70ವ ) ಅವರು ಅಸೌಖ್ಯದಿಂದ ಡಿ.25ರಂದು ರಾತ್ರಿ ನಿಧನರಾದರು.

ಮೃತರು ಪತ್ನಿ ಟಾಕಮ್ಮ, ಐದು ಮಕ್ಕಳಾದ ಶೀಲಾ, ಬೇಬಿ, ಸುರೇಶ್, ವಿಜಯ, ಸತೀಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರಕ್ಕೆ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026” ಗೌರವ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!