ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

ಮಚ್ಚಿನ ಗ್ರಾಮ ಪಂಚಾಯಿತಿನಲ್ಲಿ 2025 -26ನೇ ಸಾಲಿನಲ್ಲಿ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ನಡೆಯಿತು.

ನಂತರ 2025- 26 ನೇ ಸಾಲಿನ ವಿಶೇಷ ಚೇತನರಿಗೆ ವೀಲ್ ಚೇರ್ ಮತ್ತು ನೀರಿನ ಸಿಂಟೆಕ್ಸ್ ವಿತರಿಸಲಾಯಿತು. ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ನೀರಿನ ಸಿಂಟೆಕ್ಸ್ ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷೆ ಶ್ರೀಮತಿ ಸೋಮಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಮತ್ತು ಸರ್ವ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya
error: Content is protected !!