September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!