22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುವೆಟ್ಟು ಗ್ರಾಮದ ಸರ್ವೇ ನಂಬರ್ 117ರಲ್ಲಿ ಅನದಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿಯನ್ನು ಡಿ. 27ರಂದು ಗ್ರಾಮ ಪಂಚಾಯತ್ ಕುವೆಟ್ಟು ಪಿಡಿಓ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಂದಾಯ ಇಲಾಖೆ ಕಂದಾಯ ನಿರೀಕ್ಷಕರು ಇವರ ಸಹಕಾರದೊಂದಿಗೆ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾಮಗಾರಿಯನ್ನು ಬ್ಯಾನರ್ ಹಾಗೂ ನಿರ್ಬಂಧ ಟೇಪ್ ಅಳವಡಿಸಿ ಸ್ಥಗಿತಗೊಳಿಸಲಾಗಿದೆ ಎಂದು ಕುವೆಟ್ಟು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!