25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ(53ವ) ರವರು ಡಿ.21ರಂದು ಅಸೌಖ್ಯಕ್ಕೊಳಗಾದವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಡಿ. 26ರಂದು ನಿಧನರಾಗಿದ್ದಾರೆ.


ಕಳೆದ 14ವರ್ಷಗಳಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಮೂಲತಃ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದವರಾಗಿದ್ದು ತಂದೆ ಕೃಷ್ಣ ಭಟ್, ಪತ್ನಿ ವಿಶಾಲಾಕ್ಷಿ ಹಾಗೂ ಮಕ್ಕಳಾದ ಪ್ರಜ್ಞಾ, ಪೂಜಾ, ಪೃಥ್ವಿ ಮತ್ತು ಪ್ರಿಯಾ ಹಾಗೂ ಬಂಧು ಬಳಗವ್ನನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!