September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

ಬೆಳ್ತಂಗಡಿ: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.

ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ. ನೂತನ ವಿನ್ಯಾಸಗಳ ಹೊಸ ಚಿನ್ನಾಭರಣಗಳೊಂದಿಗೆ ಗ್ರಾಹಕರು ಹೊಸ ವರ್ಷವನ್ನು ಸಂಭ್ರಮಿಸಲು ಮುಳಿಯ ಗೋಲ್ಡ್ ಅಂಡ್‌ ಡೈಮಂಡ್ಸ್‌ ಈ ಸುವರ್ಣಾವಕಾಶವನ್ನು ಒದಗಿಸಿದೆ.

ಬೆಳ್ತಂಗಡಿ, ಪುತ್ತೂರು, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರಿನ ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಗಳಲ್ಲಿ ಈ ವರ್ಷಾಂತ್ಯದ ಮಾರಾಟದ (YEAR END SALE) ಲಾಭಗಳನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ.

Related posts

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya
error: Content is protected !!