37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿಗಳು ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಉಪಸ್ಥಿತರಿದ್ದರು.

Related posts

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!