27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಉಜಿರೆಯ ಲಲಿತ ನಗರದ ಸುದರ್ಶನ ಮನೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಸುಭದ್ರಾ ಕಲ್ಯಾಣ ಡಿ.25ರಂದು ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ವಿಜಯಶಂಕರ ಆಳ್ವ, ಅರ್ಜುನನಾಗಿ ಜಬ್ಬಾರ್ ಸಮೋ, ವನಪಾಲಕನಾಗಿ ಸುರೇಶ ಕುದ್ರೆಂತ್ತಾಯ, ಬಲರಾಮನಾಗಿ ಗಣೇಶ ಶೆಟ್ಟಿ ಕನ್ನಡಿಕಟ್ಟೆ ಪಾತ್ರ ನಿರ್ವಹಿಸಿದರು.
ಕಾರ್ಯಕ್ರಮದ ಪ್ರಾಯೋಜಕರಾದ ನೀಲಕಂಠ ಭಟ್ ಮತ್ತು ಮನೆಯವರು ಕಲಾವಿದರನ್ನೂ ಸ್ವಾಗತಿಸಿ ಗೌರವಿಸಿದರು. ಯಕ್ಷಭಾರತಿ ವತಿಯಿಂದ ಟ್ರಸ್ಟಿ ರವೀಂದ್ರ ಶೆಟ್ಟಿಯವರು ನೀಲಕಂಠ ಭಟ್ ಅವರನ್ನು ಅಭಿನಂದಿಸಿದರು.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
error: Content is protected !!