September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

ಕಡಿರುದ್ಯಾವರ: ಕಡಿರುದ್ಯಾವರದ ಬರೆಮೇಲು ಶಶಿಧರ ಗೌಡ ಅವರ ಅಡಿಕೆ ತೋಟಕ್ಕೆ ಡಿ.26 ರಂದು ತಡ ರಾತ್ರಿ ಆನೆಗಳ ಹಿಂಡು ದಾಳಿಗೆ ಪ್ರಯತ್ನ ನಡಿಸಿದ್ದು, ಸೋಲಾರ್ ಬೇಲಿ ಇರುವುದರಿಂದ ವಿಫಲವಾಗಿದೆ.

ಈ ವೇಳೆ ಸೋಲಾರ್ ಬೇಲಿ ಹಾಗೂ ಕಲ್ಲಿನ ಕಟಾಣಿ ಗೆ ಹಾನಿಯಾಗಿದೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಕೃಷಿ ಮಾಡಿ ಜೀವನ ನಡೆಸಲು 2 ಎಕರೆ ಡಿಸಿ ಮನ್ನಾ ಭೂಮಿ ನೀಡಿ , ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನಾಯಕರುಗಳ ಆಗ್ರಹ

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!