27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ರಡ್ಕ ವಲಯದ ಕಲ್ಲಕಟ್ಟಣಿ ಎ ಒಕ್ಕೂಟದ ಸದಸ್ಯರಾದ ಮಹಾಲಿಂಗ ನಾಯಕ ಇವರು ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.25 ಸಾವಿರವನ್ನು ಗುರುವಾಯನಕೆರೆ ವಲಯ ಮೇಲ್ವಿಚಾರಕ ವಿಶ್ವನಾಥ ನೀಡಿದರು.

ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಕಲಾವತಿ, ಒಕ್ಕೂಟದ ಪದಾಧಿಕಾರಿಗಳಾದ ಕೃಷ್ಣಪ್ಪ, ವಿಜಯ ಇವರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!