September 6, 2026
ಗ್ರಾಮಾಂತರ ಸುದ್ದಿ

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ ಕ್ಷೇತ್ರದ.ತoತ್ರಿಗಳಾದ ವೇದಮೂರ್ತಿ ನೀಲೇಶ್ವರ ಶ್ರೀ ಪದ್ಮನಾಭ ತoತ್ರಿಗಳ ನೇತೃತ್ವದಲ್ಲಿ

ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್ ಉಪಸ್ಥಿತಿಯಲ್ಲಿ ಡಿ 28 ರಿoದ ಜ 1 ರವರೇಗೆ ನಡೆಯಲಿದ್ದು ಡಿ 28 ರoದು ಹಸಿರುವಾಣಿ ಹೊರೆ ಕಾಣಿಕೆ ತೋರಣ ಮುಹೂರ್ತ ಧ್ವಜಾರೋಹಣದೊoದಿಗೆ ಪ್ರಾರoಭಗೊoಡಿತು ಬಲಿ ಉತ್ಸವ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸoತರ್ಪನೆ ನಡೆಯಿತು .ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಅಡ್ಡ ಕೊಡoಗೆ. ಯುವ ಸಮಿತಿ ಅಧ್ಯಕ್ಷ ನಿತೇಶ್ ಕೆ. ಭಜನಾ ಸಮಿತಿ ಅಧ್ಯಕ್ಷ ಚಿನ್ನಯ ಮೂಲ್ಯ ಪರಾರಿ. ಪವಿತ್ರವಾಣಿ ಮೋಹನ್ ಭಟ್ ಮೈರಾರು. ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!