September 6, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಪದವಿಪೂರ್ವ ಕಾಲೇಜಗಳ ತ್ರೋಬಲ್ ಪಂದ್ಯಾಟ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya
error: Content is protected !!