32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೊಂದು ಮತ್ತೊಂದು ಗರಿ ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರ ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ರವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಯಂ ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ, ಎಮ್.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ‌ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ ಚಾನೆಲ್ ನ ಲೀಲಾಕ್ಷ ಕರ್ಕೇರ, ಡಾ. ಗಣೇಶ್ ಅಮೀನ್ ಸಂಕಮಾರ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹಳೆಯಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಿವರಾಜ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!