ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ. 29ರಂದು ಉದ್ಘಾಟನೆಗೊಳ್ಳಲಿದೆ.

ಕೇಂದ್ರದ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರವರು ಜನೌಷಧಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಹರೀಶ್ ಪೂಂಜ, ದ. ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಉಪಾಧ್ಯಕ್ಷ ರಾಜು ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ನಿರ್ದೇಶಕರು, ಸಿಬಂದಿ ವರ್ಗ ದವರು, ಸದಸ್ಯರು ಉಪಸ್ಥಿತರಿರುವರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ವೇಣೂರಿನ ನವಚೇತನ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಶರ್ವಿನ್ ಮೋನಿಸ್, ಸಾನ್ವಿ ಎಂ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
error: Content is protected !!