25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ವಿಜಯ ಶಿವಪ್ಪ ಪೂಜಾರಿ ಪುತ್ರಿ ಮನಿಷಾ, ಅಳಿಯ ಶ್ರೀನಿವಾಸ್ ಮತ್ತು ಪುತ್ರ ಮನೋಹರ್ ಸಾಲಿಯಾನ್ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆಯನ್ನು ಸಮರ್ಪಿಸಿದರು.

ಈ ಸಂಧರ್ಭದಲ್ಲಿ ಆಡಳಿತದಾರಾದ ಶಿವಪ್ರಸಾದ್ ಅಜಿಲರವರು ಶಿವಪ್ಪ ಪೂಜಾರಿ ದಂಪತಿಗಳಿಗೆ ಶಾಲು ಹಾಕಿ ಗೌರವಿಸಿದರು.

Related posts

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya
error: Content is protected !!