25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

ಅಳದಂಗಡಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸೇವಾ ಭಾರತಿ ಕನ್ಯಾಡಿ ಇವರ ಸೇವಾ ಕಾರ್ಯಕ್ಕೆ ರೂ 10 ಸಾವಿರ, ನಮ ಮಾತೇರ್ಲ ಒಂಜೇ ಕಲಾತಂಡ ಅಳದಂಗಡಿ ಇವರಿಗೆ ರೂ 5 ಸಾವಿರ ಹಾಗೂ ಮೃತ ದೂಜ ಬೊಟ್ಟದಗುಡ್ಡೆ ಬಳಂಜರವರ ಮರಣ ಸಾಂತ್ವನ ನಿಧಿಯನ್ನು ಅವರ ಮಗಳು ಸುಮಿತ್ರರವರಿಗೆ ರೂ. 10 ಸಾವಿರವನ್ನು ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ‌ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸಿಇಓ ಮೀರಾ, ಸತೀಶ್ ಕೆ ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!