22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

ಉಜಿರೆ: ಇಲ್ಲಿಯ ಮುಂಡತ್ತೋಡಿ ಚಾವಡಿ ಬೃಂದಾವನ ನಿವಾಸಿ ಉಜಿರೆ ಎಸ್. ಡಿ. ಎಂ ಕಾಲೇಜು ನಿವೃತ್ತ ಉದ್ಯೋಗಿ ಪದ್ಮಣ್ಣ ಗೌಡ (70ವರ್ಷ) ಅಸೌಖ್ಯದಿಂದ ಡಿ. 29ರಂದು ನಿಧನರಾದರು.

ಮೃತರು ಪತ್ನಿ ವೀಣಾ, ಮಕ್ಕಳಾದ ಚೇತನ್ ಮತ್ತು ಪವಿತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya
error: Content is protected !!