25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಉಜಿರೆಯ ಗಣೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಇಬ್ಬರ ಮೊಬೈಲ್ ಎಸ್ಐಟಿ ವಶಕ್ಕೆ ಪಡೆದುಕೊಂಡಿತ್ತು. ಈ ಇಬ್ಬರ ಮೊಬೈಲ್ ಬಿಡುಗಡೆ ಮಾಡಿಸಲು ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಡಿ.24 ರಂದು ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ಡಿ.26 ರಂದು ವಿಚಾರಣೆ ನಡೆಸಿದ್ದು. ಈ ಅರ್ಜಿಯ ಆದೇಶವನ್ನು ಡಿ.29 ಕ್ಕೆ ಮುಂದೂಡಿದ್ದರು. ಇದೀಗ ಮೊಬೈಲ್ ಬಿಡುಗಡೆ ಅರ್ಜಿಯನ್ನು ವಜಾ ಮಾಡಿ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯ ಆದೇಶ ಮಾಡಿದೆ.

Related posts

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya
error: Content is protected !!