September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

ಉಜಿರೆ: ಇತ್ತೀಚೆಗೆ ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿಧ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಗುಂಡೆಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಮೂಲಕ ಜನವರಿ 11 ಮತ್ತು 12ರಂದು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಅಥ್ಲೆಟಿಕ್ಸ್ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ವಿಜೇತ ಕುಮಾರಿ ಅನೀಶರವರಿಗೆ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಕೆ ತರಬೇತಿಯನ್ನು ನೀಡಿರುತ್ತಾರೆ.

Related posts

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya
error: Content is protected !!