September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರು ಡಿ.29ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ ಅರ್ಚಕ ರಾಮ ಕಾರಂತ್ ಸಚಿವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕರುಣಾಕರ ಶಿಶಿಲ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಸೂರಜ್ ನೆಲ್ಲಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನೀಲ್ ಗೋಖಲೆ, ಸದಸ್ಯ ನಾರಾಯಣ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!