September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ , ಕಾಳಮ್ಮ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವವು ಜ.9ರಿಂದ 10ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.28 ರಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಿನರಾಜ್ ಜೈನ್ ಪದ್ಮಾಂಬ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಸನ್ನ ಆರ್ ಹೆಗ್ಡೆ ರಾಜ್ಯಗುತ್ತು ಪೆರಿಂಜೆ, ಸನ್ಮತ್ ಕುಮಾರ್ ಸೇಮಿತ ಪೆರಿಂಜೆ , ಮೂಡುಕೋಡಿ ಗುತ್ತು ಶಿಕ್ಷಕ ಮಹಾವೀರ ಜೈನ್, ಬಾಲ್ಯ ಶಂಕರ ಭಟ್, ಶ್ರೀಪತಿ ಭಟ್, ಜೀರ್ಣೋದ್ಧಾರ ಕೆಲಸಗಳಿಗೆ ವಿಶೇಷವಾಗಿ ಧನಸಹಾಯವನ್ನು ನೀಡಿದ ವಿನೂತನ ಗಿರೀಶ ಪೂಜಾರಿ, ಮೂಡುಕೋಡಿಯ 5 ಗ್ರಾಮಗಳ ಗುತ್ತು ಬರ್ಕೆಯವರು, ಗ್ರಾಮಸ್ಥರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಭಾಗವಹಿಸಿದರು.

ಮಹಾವೀರ ಜೈನ್ ಸ್ವಾಗತಿಸಿ, ಸತೀಶ್ ಕಾರ್ಯಕ್ರಮ ನಿರೂಪಿಸಿ, ದಿನೇಶ್ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಯುವವಾಹಿನಿ ವೇಣೂರು ಘಟಕದ “ಆಸರೆ” ಯೋಜನೆಯ ಸಹಾಯಹಸ್ತ ವಿತರಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!