September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

ಗುರುವಾಯನಕೆರೆ: ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಬಳಿಯಲ್ಲಿ ನೂತನವಾಗಿರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ರಾಷ್ಟ್ರದ ಅತ್ಯುನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್, ಜಿಪ್ಮಾರ್ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಗಳಂಥ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ಕಾರಣ ಸಹಜವಾಗಿ ರಾಷ್ಟ್ರಮಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ.

ಗುಣ ಮಟ್ಟದ ಶಿಕ್ಷಣ, ಆಧುನಿಕ ವ್ಯವಸ್ಥೆಗಳಿರುವ ವಸತಿ ವ್ಯವಸ್ಥೆ, ಪೌಷ್ಟಿಕಾಂಶವುಳ್ಳ ಊಟೋಪಚಾರ, ಶಿಸ್ತು – ಸಭ್ಯ – ಸಂಸ್ಕಾರಗಳಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya
error: Content is protected !!