September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
error: Content is protected !!