ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್‌ ಎಂಬವರು ದಾಖಲಿಸಿದ್ದ 14/2025 ರ 353(2) ಸೆಕ್ಷನ್ ಅಡಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿ ಪದೆ ಪದೆ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24 ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಲಾಗಿದೆ.

ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದಲ್ಲಿ ಕಳೆದ ಮೂರು ವಾರಗಳಿಂದ ಬೆಳ್ತಂಗಡಿ ಪೊಲೀಸರಿಂದ ತಲೆಮರೆಸಿಕೊಂಡಿದ್ದಾರೆ.

Related posts

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!