September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಅಭಿವೃದ್ಧಿಗೆ ತಮ್ಮ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲು ಸಹಕರಿಸಿದ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರನ್ನು ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಡಾ. ಜಯಕೀರ್ತಿ ಜೈನ್., ಚಿತ್ತರಂಜನ್ ಶಿರ್ತಾಡಿ, ಜಿನರಾಜ ಪೂವಣಿ, ಫಣಿರಾಜ್ ಜೈನ್, ಮಹಾವೀರ ಜೈನ್, ರತ್ನಾಕರ್ ಜೈನ್ ಉಪಸ್ಥಿತರಿದ್ದರು.

Related posts

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!