September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ, ಸಂತೋಷ್ ಜೆ.ಪಿ. ದೆಹಲಿ ಇವರು ಮಹಾಪೋಷಕರಾಗಿ, ಮುಂಬೈ ಉದ್ಯಮಿಗಳಾದ ಸುಂದರ್ ರಾಜ್ ಹೆಗ್ಡೆ ಇವರ ಸಾರಥ್ಯದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭವು ಮಾ. 8 ರಂದು ಪುಂಜಾಲಕಟ್ಟೆ, ಬಂಗ್ಲೆ ಮೈದಾನದಲ್ಲಿ ಜರುಗಲಿದೆ.

ವಧುವಿಗೆ ಮಂಗಲ ಸೂತ್ರ ಹಾಗೂ ವಧು ವರರಿಗೆ ಮಂಗಳ ವಸ್ತ್ರಗಳನ್ನು ನೀಡಲಾಗುವುದು.
ವಧುವಿನ ಹೆಸರಿನಲ್ಲಿ ಸರಕಾರದಿಂದ ದೊರಕುವ 50,000 ರೂಪಾಯಿಗಳ ಬಾಂಡ್ ನೀಡಲಾಗುವುದು. ಆಸಕ್ತ ವಧು-ವರರು ತಮ್ಮ ಹೆಸರುಗಳನ್ನು ನೊಂದಾಯಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!