ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಆಶೋಕ್ ಕುಕ್ಕೇಶ್ರೀ ವಹಿಸಿಕೊಂಡು ಸಭಾ ಉದ್ಘಾಟಕರಾಗಿ ವಿನಯ್ ಚಂದ್ರ ಉಜಿರೆ ದೀಪಾ ಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ ಬೆಳ್ತಂಗಡಿ, ರವಿಚಂದ್ರ ಗಾಂಧಿನಗರ, ಗಿರೀಶ್ ದೊಂಪದಪಲ್ಕೆ, ವೆಂಕಟೇಶ್ ಆಚಾರ್ಯ ಕಾಶಿಬೆಟ್ಟು , ಮಿತ್ರ ಮಹಿಳಾ ‌ಮಂಡಳಿ ಅಧ್ಯಕ್ಷೆ ಶ್ರೀಮತಿ ಸವಿತಾ ಸುರೇಶ್ ಉಪಸ್ಥಿತಿ‌ರಿದ್ದರು.

ಸಂತೋಷ್ ಸಾಲಿಯನ್ ಸ್ವಾಗತಿಸಿ, ಚೇತನ್ ಬಂಗೇರ ಅರಳಿ, ನಿಶಿತ್ ಬಂಗೇರ ನಾನಿಲ್ದಡಿ ನಿರೂಪಿಸಿ, ಲೋಲಾಕ್ಷೀ ರಾಘವ ಗೌಡ ಧನ್ಯವಾದವಿತ್ತರು.
ಸಾಂಸ್ಕೃತಿಕ ಕಾರ್ಯಕ್ರಮ: ಅರಳಿ ಭಜನಾ ತಂಡದಿಂದ ಕುಣಿತ ಭಜನೆ ಹಾಗೂ ಊರಿನ ವಿವಿಧ ಪ್ರತಿಭಾ ಕಲೆಯಿಂದ ನೃತ್ಯ .ಗಾಯನ, ಪ್ರಹಸನದ ಮೂಲಕ ಅನಾವರಣಗೊಂಡು ತೆಲಿಕೆದ ತೆನಾಲಿ ತಂಡ ಕಾರ್ಕಳ ಇವರ ಮೂಲಕ ತೆಲಿಕೆದ ಬರ್ಸ ಕಾಮಿಡಿ 90 ನಡೆಯಿತು.

Related posts

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!