September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

ಅರಸಿನಮಕ್ಕಿ: ಅರಸಿನಮಕ್ಕಿಯಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ ನೆರವೇರಿಸಿದ ಕೇಂದ್ರ ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನಿಡ್ಲೆ ಅಗ್ರಿಲೀಫ್ ಎಕ್ಸ್ ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಅವರು ಭೇಟಿ ಮಾಡಿ, ತಮ್ಮ ಸಂಸ್ಥೆಯ ಉತ್ಪನ್ನಗಳನ್ನು ನೀಡಿದರು.

ಶೋಭಾ ಅವರ ಭಾವಚಿತ್ರವುಳ್ಳ, ಸಂಸ್ಥೆಯಲ್ಲಿ ತಯಾರು ಮಾಡಿದ ಬಾಕ್ಸ್ ಮಾದರಿಯ ಮರದ ಉತ್ಪನ್ನವನ್ನು ಉಡುಗೊರೆಯಾಗಿ ನೀಡಿದರು.ಅಗ್ರಿಲೀಫ್ ಉತ್ಪನ್ನ ಹಾಗೂ ಅವರ ಪರಿಸರ ಸ್ನೇಹಿ ಕೆಲಸಗಳಿಗೆ ಸಚಿವೆ ಶೋಭಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜಾ ಅವರು ಕೂಡ ಗ್ರಾಮೀಣ ಭಾಗದಲ್ಲಿ ಅಗ್ರಿಲೀಫ್ ಮಾಡುತ್ತಿರುವ ಕಾರ್ಯಗಳ ಬಗ್ಗೆ ಸಚಿವೆಗೆ ವಿವರಣೆ ನೀಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹತ್ಯಡ್ಕ ಸೊಸೈಟಿ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು ಸಾಲ್ಯಾನ್, ಪಂಚಾಯತ್‌ ಅಧ್ಯಕ್ಷೆ ಗಾಯತ್ರಿ ಉಪಸ್ಥಿತರಿದ್ದರು.

Related posts

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!