September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು ಹಾಗೂ ಪುರಸ್ಕಾರ

ಸಮಾರಂಭವು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಗಣ್ಯರ ಸಮ್ಮುಖದಲ್ಲಿ ಜ.02 ರಂದು “ಮಹೋತ್ಸವ ಸಭಾ ಭವನ” ಧರ್ಮಸ್ಥಳ ಇಲ್ಲಿ ನಡೆಯಲಿದೆ ಎಂದು ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!