September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ದೇಶಭಕ್ತಿ ಗೀತೆ ಮತ್ತು ರಂಗೋಲಿಯಲ್ಲಿ ಪ್ರಥಮ‌, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಸಂಸ್ಥಾಪಕರು ಹಾಗೂ ಮಾಜಿ ಶಾಸಕರಾದ ದಿವಂಗತ ಕೆ. ವಸಂತ ಬಂಗೇರ ಅವರ 80 ನೇ ಹುಟ್ಟು ಹಬ್ಬದ ಸ್ಮರಣಾರ್ಥವಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya
error: Content is protected !!