ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ಶಿವಮೊಗ್ಗ ನಿಕಟಪೂರ್ವ ಜಿಲ್ಲಾಧ್ಯಕ್ಷ ಮೇಘರಾಜ್ ಹಾಗೂ ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿಯವರು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್, ವಸಂತಿ ಮಚ್ಚಿನ, ಎಲ್ಲಾ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಸಮಿತಿ ಅಧ್ಯಕ್ಷರುಗಳು, ಶಕ್ತಿಕೇಂದ್ರ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya
error: Content is protected !!