September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಭಜನಾ ಮಂಡಳಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ, ಬೆಳ್ಳಿ ಹಬ್ಬ ಅಚರಣ ಸಮಿತಿ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶೋಭಾ ಗೌಡ ಬಳ್ಳಿ, ಗ್ರಾಮ ಪಂಚಾಯತ್ ಸದಸ್ಯರಾದ ಶಾರದಾ ನಾಯ್ಕ ಕೋಟೆ, ತೋಟತ್ತಾಡಿ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮ ಹೊಸಮನೆ, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಬಾಲಕೃಷ್ಣ ಗೌಡ ಪಾದೆ, ವಿಜಯ ಗೌಡ ಆಗರಿ, ದಿನೇಶ್ ನಾಯ್ಕ ಕೋಟೆ, ಚಂದ್ರವತಿ ಗೌಡ ಪರಾರಿ, ದಮಯಂತಿ ಕುಲಾಲ್ ಕಜೆ ಸಮಿತಿ ಪದಾಧಿಕಾರಿಗಳಾದ ಪ್ರವೀಣ್ ದೇವಾಡಿಗ ಗಾಣದಕೊಟ್ಟಿಗೆ, ಶಶಿಧರ ಗೌಡ ಪಿತ್ತಿಲು, ಭವ್ಯ ಗೌಡ ಅಗರಿ,ಶಾರದ ಗೌಡ ಪಿತ್ತಿಲು, ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ಶಾಜಿ ಮೋಹನ್ ಮೂರ್ಜೆ, ಸತೀಶ್ ಪೂಜಾರಿ ಮೂರ್ಜೆ, ಶ್ರೀನಿವಾಸ ಗೌಡ ಕಲ್ಲರಿಗೆ, ಬಾಲಕೃಷ್ಣ ಗೌಡ ಜಾಕೇಡಿ, ಗೋಪಾಲಕೃಷ್ಣ ಆಚಾರ್ಯ ಬೆಂದ್ರಾಳ ಸಂಜೀವ ದೊರ್ತಾಡಿ, ಶೇಖರ ಕುಲಾಲ್ ದೊರ್ತಾಡಿ ಜಯಾನಂದ ಗೌಡ ಪುನ್ಕೆಮಜಲು ಉಪಸ್ಥಿತರಿದ್ದರು.

Related posts

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya
error: Content is protected !!