37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.31 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ
ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ತೆಕ್ಕಾರು, ಪೂರ್ವಾಹ್ನ – 11.00 – ಗ್ರಾ.ಪಂ ತಣ್ಣೀರುಪಂಥ ರೈತ ಸಭಾಭವನ ಕಲ್ಲೇರಿ, ಅಪರಾಹ್ನ – 2.00 – ಗ್ರಾ.ಪಂ ಕಣಿಯೂರು ಸಿಎ ಬ್ಯಾಂಕ್ ಹಾಲ್ ಪದ್ಮುಂಜ, ಸಂಜೆ – 4.00 – ಗ್ರಾ.ಪಂ ಕೊಯ್ಯೂರು ಸಿಎ ಬ್ಯಾಂಕ್ ಆದೂರ್ ಪೆರಾಲ್ ನಲ್ಲಿ ನಡೆಯಲಿದೆ.

    Related posts

    ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

    Suddi Udaya

    ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

    Suddi Udaya

    ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

    Suddi Udaya

    ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

    Suddi Udaya

    ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

    Suddi Udaya

    ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

    Suddi Udaya
    error: Content is protected !!