September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಇದರ ಮಹಾಸಭೆಯು ಡಿ.28 ರಂದು ನಾವೂರಿನಲ್ಲಿ ನಡೆಯಿತು,.

ನಾವೂರಿನಲ್ಲಿ ಕ್ರೀಡೆಯ ಜೊತೆ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಇಮೇಜ್ ಗ್ರೂಪ್ ನ ಆಡಳಿತ ನಿರ್ದೇಶಕ ಮಹಮ್ಮದ್ ಅರ್ಷದ್ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಕಂಡ ಅಂಡರ್ ಆರ್ಮ್ ಕ್ರಿಕೇಟಿನ ದಂತಕತೆ ಮಜೀದ್ ನಾವೂರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಶ್ರಫ್ ಎನ್ ಎಚ್, ತಂಡದ ನೂತನ ಕಪ್ತಾನನಾಗಿ ಸಿ ಎಮ್ ಚಿಕನ್ ರ ಮಾಲಿಕ ಇರ್ಷಾದ್ ಸಿ. ಎಮ್, ಕಾರ್ಯದರ್ಶಿಯಾಗಿ ಇರ್ಫ಼ಾನ್ ಸಿ ಎಮ್ , ಶಶಿಧರ ಹಾಗೂ ಕೋಶಾಧಿಕಾರಿಯಾಗಿ ತ್ವಾಹಿರ್ ನಾವೂರು, ಮಾದ್ಯಮ ಪ್ರತಿನಿಧಿಯಾಗಿ ಅಶ್ರಪ್ ಮೇರ್ಲ ಹಾಗೂ ಶಾಹುಲ್ ಐಡಿಯಲ್ ಆಯ್ಕೆಯಾದರು.

Related posts

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!