September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ

ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಪ್ರಕಟಣೆಯಲ್ಲಿ ತಿಳಿಸಿದ್ದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!