25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

ಓಡಿಲ್ನಾಳ : ಗ್ರಾಮದ ದೇವಸ್ಥಾನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಾಗುವಲ್ಲಿ ಗ್ರಾಮಸ್ಥರು ಸಹಕಾರ ಅಗತ್ಯವಾಗಿದ್ದು ಮುoದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಧಾರ್ಮಿಕತೆಯ ವಿಚಾರವನ್ನು ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎoದು ಕುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅವರು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಹೇಳಿದರು .

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಸoತಿ ಬಿ ಶೆಟ್ಟಿ‌ ಮುoಬೈ, ಸುಜಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದುಗ್ಗಪ್ಪ ಪೊಕ್ಕಿ, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಅಡ್ಡ ಕೊಡoಗೆ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳಾದ ವಸoತಿ ಡಿ ಶೆಟ್ಟಿ ಮುoಬೈ ಇವರನ್ನು ಗೌರವಿಸಲಾಯಿತು. ಸುದೀಪ್ ಶೆಟ್ಟಿ ಸ್ವಾಗತಿಸಿ, ಚಿನ್ನಯ ಮೂಲ್ಯ ಪರಾರಿ ಕಾರ್ಯಕ್ರಮ ನಿರೂಪಿಸಿದರು. ವಿಮಾಲಾಕ್ಷ ಗೌಡ ಪಡ್ಪು ಧನ್ಯವಾದ ನೀಡಿದರು. ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ಮಹಾಪೂಜೆ. ಪ್ರಸಾದ ವಿತರಣೆ ಅನ್ನಸoತರ್ಪನೆ ಜರಗಿತು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya
error: Content is protected !!