ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಘಟನೆ ವಿವರ: ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ , ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!