September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಸಭೆಯ ಅಧ್ಯಕ್ಷೆ ಶ್ರೀಮತಿ ಗಿರಿಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಮರೋಡಿ ಇಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ದಿವ್ಯ ಎನ್ ವಿಶೇಷ ಚೇತನರಿಗೆ ಇರುವ ಹಕ್ಕುಗಳ ಬಗ್ಗೆ ಹಾಗೂ ಪಂಚಾಯತ್‌ ನಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿಸಿದರು.

ಪಂಚಾಯತ್‌ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಸುಪ್ರಿಯ ವರದಿ ವಾಚಿಸಿದರು. ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಕೊರಗಪ್ಪ ನಾಯ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!