September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಶಾಲಾ ಕೊಠಡಿ ರಚನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಂತೆ ಶಾಲಾ ಕೊಠಡಿ ನಿರ್ಮಾಣಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿದ ಎಪ್ಪತೈೇದು ಸಾವಿರದ ಚೆಕ್ ನ್ನು ಶಾಲಾ ಮುಖ್ಯ ಗುರುಗಳಾದ ಶಾಂತಾ ಹೆಚ್.ಅವರಿಗೆ ಬೆಳ್ತಂಗಡಿ ವಲಯದ ಮೇಲ್ವಿಚಾರಕ ರವಿ ವಿತರಣೆ ಮಾಡಿದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ, ಯೋಗೀಶ್ ಬಟ್ಟೆಮಾರು, ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಕೆ., ಉಪಾಧ್ಯಕ್ಷ ಪುಷ್ಪ, ಪ್ರತಿನಿಧಿ ಸೌಮ್ಯ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
error: Content is protected !!