September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಜೆ ಇವರು ಮಕ್ಕಳ ಹಕ್ಕುಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ನೀಡಿದರು . ಶಾಲಾ ಮಕ್ಕಳು ವಿವಿಧ ರೀತಿಯ ಬೇಡಿಕೆಗಳನ್ನು ಮಂಡಿಸಿದರು.

ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಶ್ರೀಮತಿ ವೇದಾವತಿ, ಗಣೇಶ್‌ ಗೌಡ, ಶಾಂತಿ , ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು, ಸರಕಾರಿ ಪ್ರೌಢ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಳ್ಯೋಡಿಯ ಶಾಲಾ ಮಕ್ಕಳು, ಸಂಜೀವಿನಿ ಸದಸ್ಯರು, ಗ್ರಾಮ ಪಂಚಾಯತ್‌ ಸಿಬ್ಬಂದಿ ವರ್ಗ ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ ಜೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya
error: Content is protected !!