September 6, 2026
ಅಪಘಾತಗ್ರಾಮಾಂತರ ಸುದ್ದಿಪೊಲೀಸ್ವರದಿ

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52ವ)ಮೃತಪಟ್ಟವರು.

ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾ ಅವಸ್ಥೆಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.ಕೃಷಿಕರಾಗಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya
error: Content is protected !!