March 7, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

ಬೆಳ್ತಂಗಡಿ : ಖ್ಯಾತ ಬೆಂಗಳೂರಿನ ವಕೀಲರಾದ ಸಿ.ವಿ.ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. 39/2025 ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣ ಎಸ್ಐಟಿ ತನಿಖೆ ನಡೆಸುತ್ತಿದ್ದು. ಈ ಪ್ರಕರಣದಲ್ಲಿ ಇನ್ನೂ ಮುಂದೆ ಧರ್ಮಸ್ಥಳ ಪರ ನ್ಯಾಯಾಲಯದಲ್ಲಿ ವಾದಿಸಲು ಬೆಂಗಳೂರಿನ ಖ್ಯಾತ ವಕೀಲರ ಸಿ.ವಿ.ನಾಗೇಶ್ ಡಿ.31 ರಂದು ಮಧ್ಯಾಹ್ನ 2:30 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ವಕಾಲತ್ತು ಪಡೆಯಲಿದ್ದು. ಇವರ ಜೊತೆ ಹಿರಿಯ ನ್ಯಾಯಾವಾದಿ ಮಹೇಶ್ ಕಜೆ ಕೂಡ ಭಾಗಿಯಾಗಲಿದ್ದಾರೆ.

Related posts

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!