September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ 2025-26 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಅಶ್ರಫ್ ಕುಂಟಿನಿ, ಉಪಾಧ್ಯಕ್ಷರಾಗಿ ಇಲ್ಯಾಸ್ ನಾಡ್ಜೆ, ಪ್ರ.ಕಾರ್ಯದರ್ಶಿಯಾಗಿ ರವೂಫ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಎಪಿ ಸುಲೈಮಾನ್ ಸೈಟ್, ಕೋಶಾಧಿಕಾರಿಯಾಗಿ ಅಶ್ರಫ್ ಮೋನ್ ಆಯ್ಕೆಯಾದರು.

Related posts

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಕೊಯ್ಯೂರು ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya
error: Content is protected !!