ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

ಶಿಶಿಲ: ಡಿ.30 ರಂದು ಶಿಶಿಲದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮದ ರಾಘವೇಂದ್ರ ಗಿರಿಜ ದಂಪತಿಗಳು 3 ವರ್ಷಳ ಹಿಂದೆ 94c ಅರ್ಜಿ ಕೊಟ್ಟಿದ್ದು ಅದನ್ನೂ ಇದುವರೆಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮಂಜೂರು ಮಾಡಿರುವುದಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕರು ಕುದ್ದು ಆ ಮನೆಗೆ ತೆರಲ್ಲಿ ಪರಿಶೀಲಿಸಿ ಒಂದು ವಾರದಲ್ಲಿ ಹಕ್ಕುಪತ್ರ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

Related posts

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!