32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ (50 ವ) ರವರು ಡಿ.31 ರಂದು ಬೆಳಿಗ್ಗೆ ಅಸೌಖ್ಯದಿಂದ ನಿಧನರಾದರು.

ಇವರು ಮರದ ಕೆತ್ತನೆ ಕೆಲಸ ಮಾಡುತ್ತಿದ್ದು, ಪಟ್ರಮೆ, ಕೊಕ್ಕಡದಲ್ಲಿ ಚಿರಪರಿಚಿತರಾಗಿದ್ದರು.

ಮೃತರು ತಂದೆ ಕೃಷ್ಣ ಮಲೆಕುಡಿಯ, ತಾಯಿ ಕಮಲ, ಪತ್ನಿ ಪಟ್ರಮೆ ಗ್ರಾ. ಪಂ. ಸದಸ್ಯೆ ವೀಣಾ , ಇಬ್ಬರು ಪುತ್ರರಾದ ಉಜ್ವಲ್ ಪಿ.ಎಮ್, ಖುಷಿನ್ ಪಿ.ಎಮ್, ಸಹೋದರ ಬಾಬು ಎಂ. ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

.

Related posts

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya
error: Content is protected !!