September 6, 2026
ಅಭಿನಂದನೆಗ್ರಾಮಾಂತರ ಸುದ್ದಿಪೊಲೀಸ್

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು.

ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿತ್ತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದರು.

Related posts

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya
error: Content is protected !!