37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

ಹೊಸಂಗಡಿ: ಹೊಸಂಗಡಿ ಬಳಿ ಇಂದು(ಡಿ.31)ಮಧ್ಯಾಹ್ನ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ.
ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು ಇಂದು ಮಧ್ಯಾಹ್ನ ಅಂಗಡಿಗೆಂದು ನಡೆದುಕೊಂಡು ಹೋಗುತ್ತಿದ್ದನೆನ್ನಲಾಗಿದೆ.

ಈ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಝಾಹಿರ್ ಮೃತಪಟ್ಟಿದ್ದಾನೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya
error: Content is protected !!