September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ ಸುಧೀರ್ ಪೆರ್ಲ, ಜೊತೆ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಕೋಶಾಧಿಕಾರಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಪಾಂಗಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜೇಶ್ ಖಂಡಿಗ, ಸಲಹೆಗಾರರಾಗಿ ಚರಣ್ ಕುಮಾರ್ ಅರ್ಬಿ & ರಾಘವ ಗುಡುಮೆ, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅರಳಿ, ಸಾಮಾಜಿಕ ಜಾಲತಾಣ ನಿಶಿತ್ ಬಂಗೇರ ನಾನಿಲ್ದಡಿ ಆಯ್ಕೆಯಾದರು.

ಮಹಿಳಾ ಮಂಡಲದ ಅಧ್ಯಕ್ಷರಾಗಿ ನವ್ಯಾ, ಕಾರ್ಯದರ್ಶಿಯಾಗಿ ಪವಿತ್ರ, ಕೋಶಾಧಿಕಾರಿಯಾಗಿ ಅಶ್ವಿನಿ .ಎಸ್ ಬಂಗೇರ,
ಉಪಾಧ್ಯಕ್ಷರಾಗಿ ವತ್ಸಲ, ಜೊತೆ ಕಾರ್ಯದರ್ಶಿಯಾಗಿ ಪ್ರಮೀಳಾ, ಕ್ರೀಡಾಕಾರ್ಯದರ್ಶಿಯಾಗಿ ಚಿರಂಜೀವಿ, ಸಾಂಸ್ಕೃತಿಕ ಸರಳಾಕ್ಷಿ, ಸಲಹೆಗಾರರಾಗಿ ಭಾಗೀರಥಿ , ಪ್ರತಿಮಾ , ಅಶ್ವಿನಿ . ಕೆ ಆಯ್ಕೆಯಾದರು.

Related posts

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!