27.4 C
ಪುತ್ತೂರು, ಬೆಳ್ತಂಗಡಿ
September 21, 2026
ನಿಧನವರದಿ

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

ಕಲ್ಮಂಜ: ನಿಡಿಗಲ್ ಅಕ್ಷಯನಗರ ಮಂಜುಶ್ರೀ ನಿವಾಸಿ ದಿ. ಬಾಬು ಲಿಂಗಾಯತ ಅವರ ಪತ್ನಿ ದೇಜಮ್ಮ(90ವ) ಅವರು ಜ.1ರಂದು ನಿಧನರಾಗಿದ್ದಾರೆ.ಮೃತರು ಮಕ್ಕಳಾದ ಮೋನಪ್ಪ ಟಿ., ರೇವತಿ, ಗಿರಿಜಾ ಮತ್ತು ವಾರಿಜ ಅವರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya
error: Content is protected !!