26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ವ್ಯಾಪ್ತಿಯ ಕರ್ಲೊಡಿ ನಿವಾಸಿ ಶತಾಯುಷಿ ಲಕ್ಷ್ಮೀ (ಪ್ರಾಯ 105) ಯವರು ಡಿ. 31 ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾಗಿದ್ದಾರೆ.

ಮೃತರು ಎಂಟು ಪುತ್ರಿಯರು, ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುದುವೆಟ್ಟು: ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!